Category: ರಾಜಕೀಯ

ಸೋಲಿಲ್ಲದ ಸರದಾರನಿಗೆ ಎಐಸಿಸಿ ಅಧ್ಯಕ್ಷ ಪಟ್ಟ! ಯಾರಿಗೆ ಗೊತ್ತ ?

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೀಯ ಪಟ್ಟಕ್ಕಾಗಿ ನಡೆದ ಚುನಾವಣೆ ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿತ್ತು. ಅಕ್ಟೋಬರ್ 17 ರಂದು ನಡೆದಿದ್ದ ಈ ಚುನಾವಣೆಯ ಫಲಿತಾಂಶ ಇಂದು ಅಂದರೆ ಅಕ್ಟೋಬರ್ 19 ರಂದು ಹೊರಬಿದ್ದಿದೆ. ಶಶಿ ತರೂರು ಹಾಗೂ ಕಾಂಗ್ರೆಸ್ನ ಹಿರಿಯ…

ಸಚಿವ ಉಮೇಶ್‌ ಕತ್ತಿ ಆಸ್ಪತ್ರೆಗೆ ದಾಖಲು !

ಸಚಿವ ಉಮೇಶ್‌ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಚಿವ ಉಮೇಶ ಕತ್ತಿ ಅವರಿಗೆ ರಾತ್ರಿ…

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು, ಆದರೆ ಷರತ್ತು ಅನ್ವಯ

ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ 9 ತಿಂಗಳಿನಿಂದ ಜೈಲಿನಲ್ಲಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಧಾರವಾಡದ ನಿವಾಸದಲ್ಲಿ ವಿನಯ್ ಕುಲಕರ್ಣಿ ಬಂಧಿಸಿದ್ದರು. ವಿಚಾರಣೆ…

ಆನಂದ ಸಿಂಗ್ ರಾಜಿನಾಮೆ ನಿಶ್ಚಿತ ? ಸಿಎಂ ಹೇಳಿದ್ದೇನು ?

ಶಾಸಕ ಆನಂದ್ ಸಿಂಗ್ ರಾಜಿನಾಮೆ ವಿಷಯ ಅನೇಕ ಚರ್ಚೆಗಳಿಗೆ ಕಾರಣವಾಗಿದ್ದು, ಈಗ ಎಲ್ಲ ಗೊಂದಲಗಳಿಗೆ ಪೂರ್ಣವಿರಾಮ ಬೀಳಲಿದೆ.ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಆನಂದ್​ ಸಿಂಗ್​ಗೆ ಪ್ರವಾಸೋದ್ಯಮ ಖಾತೆ ಸಿಕ್ಕಿದೆ. ತಾನು ಕೇಳಿದ್ದ ಖಾತೆದೊರಕಿಲ್ಲ ಎಂದು ಅಸಮಾಧಾನ ಗೊಂಡಿರುವ ಆನಂದ್​ ಸಿಂಗ್​, ಖಾತೆ ಬದಲಾವಣೆಗೆ…

29 ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?

ಸಚಿವರ ಖಾತೆ ಹಂಚಿಕೆಯ ಕುತೂಗಲಕ್ಕೆ ತೆರೆ ಬಿದ್ದಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ ಉಮೇಶ್ ಕತ್ತಿ: ಅರಣ್ಯ, ಆಹಾರ ಖಾತೆ.ಎಸ್.ಅಂಗಾರ: ಮೀನುಗಾರಿಕೆ.ಜೆ.ಸಿ.ಮಾಧುಸ್ವಾಮಿ: ಸಣ್ಣ ನೀರಾವರಿ,…

ಹುಟ್ಟುಹಬ್ಬದ ದಿನವೇ ರಾಜಕೀಯಕ್ಕೆ ವಿದಾಯ ಹೇಳಿದ ಸಂಸದ

ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ತನ್ನ ಹುಟ್ಟಹಬ್ಬದ ದಿನವೇ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ಚುನಾವಣಾ ರಾಜಕಾರಣ ನನಗೆ ಸಾಕಾಗಿದೆ. ಇದುವರೆಗಿನ ರಾಜಕೀಯ ಜೀವನದ ಬಗ್ಗೆ ನನಗೆ ತೃಪ್ತಿ ಇದೆ. ಇನ್ನು ಚುನಾವಣೆಗೆ ನಿಲ್ಲುವುದಿಲ್ಲ  ಎಂದು ಅಬರ ಹುಟ್ಟುಹಬ್ಬದ ದಿನವಾದ…

ಜಮೀರ್ ಅಹ್ಮದ್ ಗೆ ಬೆಳ್ಳಂ ಬೆಳಿಗ್ಗೆ ಐಟಿ ಶಾಕ್

ಬೆಂಗಳೂರು; ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ದಾಳಿ ನಡೆಸಿದ್ದು, ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಆದಾಯ ವಿವರ,…

ಜಗದೀಶ್ ಶೆಟ್ಟರ್ ದೃಢ ನಿರ್ಧಾರಕ್ಕೆ ಬೊಮ್ಮಾಯಿ ಹೇಳಿದ್ದೇನು ?

ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿರ್ಧರಿಸಿದ್ದು,ನನಗೆ ಸಚಿವ ಸ್ಥಾನ ಬೇಡವೆಂದು ಶೆಟ್ಟರ್ ಹೇಳಿದ್ದಾರೆ. ಯಡಿಯೂರಪ್ಪ ಹಿರಿಯರಾದ ಕಾರಣ ಅವರ ಸಂಪುಟದಲ್ಲಿ ಸಚಿವನಾಗಿದ್ದೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿರುವುದು ಖುಷಿ ತಂದಿದೆ. ಅದರೆ ಅವರ ಸಂಪುಟದಲ್ಲಿ ಸಚಿವನಾಗಲು ಆಸಕ್ತಿ ಇಲ್ಲ. ಕಿರಿಯರಿಗೆ…

ಪ್ರಧಾನಿ ಭೇಟಿ ಮಾಡಿದ ದೀದಿ; ಮುಖ್ಯ ವಿಷಯಗಳ ಪ್ರಸ್ತಾಪನೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ವಿವಿಧ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಬಳಿಕ ಮಮತಾ ಇದೇ ಮೊದಲ ಬಾರಿಗೆ ಮೋದಿ ಭೇಟಿ ಮಾಡಿದ್ದಾರೆ. ಮುಖ್ಯ ವಿಷಯಗಳ…

ನೂತನ ಮುಖ್ಯಮಂತ್ರಿ ಆಯ್ಕೆ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಎರಡು ವರ್ಷ ಪೂರೈಸಿದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದರು. ನಂತರ ಹಲವು ಸಚಿವರ,ಶಾಸಕರ ಹೆಸರು ಕೇಳಿಬರುತ್ತಿತ್ತು.  ಇದೀಗ ಮುಖ್ಯಮಂತ್ರಿ ಯಾರೆಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಜೆಪಿ ಹೈಕಮಾಂಡ್’ನ ಸುದೀರ್ಘ ಚರ್ಚೆಯ ಬಳಿಕ ನೆಡೆದ…

error: Content is protected !!